Daily Horoscope
✕

ಸ್ಫೋಟಕ ಸತ್ಯ ಬಯಲು ಮಾಡಿದ ಸಚಿವರು!

Webdunia
ಶುಕ್ರವಾರ, 7 ಅಕ್ಟೋಬರ್ 2022 (12:17 IST)
ಬೆಂಗಳೂರು : ತುರ್ತು ಸಂದರ್ಭದಲ್ಲಿ ಜೀವ ಉಳಿಸಬೇಕಾದ 108 ಅಂಬುಲೆನ್ಸ್ ಗಳು ಬಹುತೇಕ ಡಕೋಟಾ ಎಕ್ಸ್ಪ್ರೆಸ್, ಜೊತೆಗೆ ಅಂಬುಲೆನ್ಸ್ ಒಳಗಿರುವ ಸಲಕರಣೆಗಳು ಕೂಡ ಹಳೆಯದಂತೆ.
 
ಹೀಗಂತ ಸ್ವತಃ ಆರೋಗ್ಯ ಸಚಿವ ಡಾ. ಸುಧಾಕರ್  ಅವರೇ ಹೇಳಿದ್ದಾರೆ. ಹೌದು. 2008ರಲ್ಲಿ ಜಿವಿಕೆ ಸಂಸ್ಥೆ 108 ಅಂಬುಲೆನ್ಸ್ ಸೇವೆಯನ್ನು ನೀಡುತ್ತಿದ್ದು ಖುದ್ದು ಸರ್ಕಾರಕ್ಕೆ ಇವ್ರ ಸೇವೆ ತೃಪ್ತಿ ಇಲ್ವಂತೆ.

ಜೊತೆಗೆ ನಿರೀಕ್ಷಿತ ಮಟ್ಟದ ಸೇವೆಯನ್ನು ಕೊಡುತ್ತಿಲ್ಲ ಅಂತಾ ಆರೋಗ್ಯ ಸಚಿವರೇ ಖುದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಟೆಂಡರ್ ಮುಗಿದ ಬಳಿಕವೂ ಜಿವಿಕೆ ಕೋರ್ಟ್ ಮೊರೆ ಹೋಗಿದ್ರಿಂದ ಇವರ ಸೇವೆಯನ್ನು ಮುಂದುವರಿಸಬೇಕಾಯ್ತು ಎಂದದಿದ್ದಾರೆ.

ಜಿವಿಕೆಯ ವಿರುದ್ಧ ವೇತನ ನೀಡದ ಹಿನ್ನೆಲೆಯಲ್ಲಿ ಸಿಬ್ಬಂದಿ ಸಿಡಿದೆದ್ದಿದ್ರಿಂದ 108 ಸೇವೆ ವ್ಯತ್ಯಯವಾಗುವ ಆತಂಕ ಇತ್ತು. ಆದರೆ ಇಂದು ಇದರ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಭೆ ಕರೆದಿದೆ. ಹೀಗಾಗಿ ಸಮಸ್ಯೆ ಬಗೆಹರಿಯುವ ನಿರೀಕ್ಷೆಯೂ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ದೆಹಲಿಯಲ್ಲಿ ಜಂತರ್ ಮಂತರ್ ಚಲೋ ತಡೆಗೆ ಬಿಗಿ ಭದ್ರತೆ: ಯೂಟ್ಯೂಬರ್ ಧ್ರುವ್ ರಾಠಿ ಕಸ್ಟಡಿಗೆ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಜಬಲ್‌ಪುರ ಹೋಟೆಲ್‌ನಲ್ಲಿ ಹೈಡ್ರಾಮಾ: ಪರಸ್ತ್ರೀಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮಗುವಿಗಾಗಿ ಒದ್ದಾಡುತ್ತಿದ್ದ ತಾಯಿ ನಾಯಿಗೆ ಆನೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಫಿದಾ video

ಮುಂದಿನ ಸುದ್ದಿ
Show comments