Webdunia - Bharat's app for daily news and videos

Install App

ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ ಆಗುತ್ತ?!

Webdunia
ಗುರುವಾರ, 6 ಜನವರಿ 2022 (15:54 IST)
ಬೆಂಗಳೂರು : ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ  ಕೊರೋನಾ  ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು, 
 
1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್ಲೈನ್ ಕ್ಲಾಸ್ ಮಾಡಲಾಗುತ್ತದೆ.  ರಾಜ್ಯದಲ್ಲಿ ಒಮಿಕ್ರಾನ್  ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ.  ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. 

ಇನ್ನು ದೇಶದಲ್ಲಿ ದಿನದಿನವೂ ಕೇಸ್ಗಳು ಹೆಚ್ಚಾಗುತ್ತಿದ್ದು ಮುಂದಿನ ಎರಡು ವಾರಗಳು ಭಾರತಕ್ಕೆ ನಿರ್ಣಾಯಕ ಎಂದು ವಿಶ್ವ ಆರೋಗ್ಯ ಸಂಸ್ಥೆ  ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments