Webdunia - Bharat's app for daily news and videos

Install App

ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ!?

Webdunia
ಮಂಗಳವಾರ, 1 ಆಗಸ್ಟ್ 2023 (07:32 IST)
ಬೆಂಗಳೂರು : ಆಗಸ್ಟ್ ತಿಂಗಳು ಆರಂಭವಾಗುತ್ತಿದ್ದಂತೆ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಹಾಲಿನ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆಯಾಗಿದೆ. ತರಕಾರಿ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಕಂಗಾಲಾಗಿದ್ದಾರೆ.

ಟೊಮೆಟೋ – 150 ರೂ.
ಮೆಣಸಿನಕಾಯಿ – 50 ರೂ.
ಕ್ಯಾರೆಟ್ – 50 ರೂ.
ಶುಂಠಿ – 100 ರೂ.
ಹುರಳಿಕಾಳು – 125 ರೂ.
ಬದನೆಕಾಯಿ – 60 ರೂ.
ಹುಕೋಸು – 50 ರೂ.
ಸೌತೆಕಾಯಿ – 40 ರೂ.
ಡಬ್ಬಲ್ ಬೀನ್ಸ್ – 240 ರೂ.
ಬಟಾಣಿ – 198 ರೂ.
ನುಗ್ಗೇಕಾಯಿ – 65 ರೂ.
ನವಿಲಿಕೋಸು – 80 ರೂ.
ಅವರೇಬೇಳೆ – 250 ರೂ.
ಬೆಂಡೆಕಾಯಿ – 70 ರೂ.
ಬೆಳ್ಳುಳ್ಳಿ – 150 ರೂ.
ಸಬ್ಬಕ್ಕಿ/ನುಗ್ಗೆ ಸೊಪ್ಪು – 100 ರೂ.
ಕೊತ್ತಂಬರಿ ಸೊಪ್ಪು – 90 ರೂ.
ಕೆಂಪು ಎಲೆಕೋಸು – 100 ರೂ.
ಹೆಸರು ಮೊಳಕೆ ಕಾಳು – 100 ರೂ.
ಕರಿಬೇವು – 50 ರೂ.
ಸುವರ್ಣಗಡ್ಡೆ – 75 ರೂ.
ಹಾಗಲಕಾಯಿ – 60 ರೂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments