Webdunia - Bharat's app for daily news and videos

Install App

ಹಾಲಿನ ದರ ಲೀಟರ್ಗೆ 6 ರೂ. ಏರಿಕೆ!

Webdunia
ಭಾನುವಾರ, 27 ನವೆಂಬರ್ 2022 (12:08 IST)
ತಿರುವನಂತಪುರಂ : ಕರ್ನಾಟಕದಲ್ಲಿ ಹಾಲಿನ ದರ ಹೆಚ್ಚಳಗೊಂಡ ಬೆನ್ನಲ್ಲೇ ಕೇರಳದ ಹಾಲು ಒಕ್ಕೂಟ ಮಿಲ್ಮಾ  ಹಾಲಿನ ದರ ಹೆಚ್ಚಳಕ್ಕೆ ಮುಂದಾಗಿದೆ.
 
ಮಿಲ್ಮಾ ಹಾಲಿನ ದರವನ್ನು ಡಿ.1 ರಿಂದ ಲೀಟರ್ಗೆ 6 ರೂ. ಏರಿಕೆಗೆ ನಿರ್ಧರಿಸಿದೆ. ಈ ಹಿಂದೆ 2019ರಲ್ಲಿ ಲೀ.4 ರೂ. ಏರಿಸಲಾಗಿತ್ತು. ಇದೀಗ 3 ವರ್ಷಗಳ ನಂತರ ಲೀ.6 ರೂ. ಏರಿಕೆ ಮಾಡಲು ಮಿಲ್ಮಾ ನಿರ್ಧಾರ ಕೈಗೊಂಡಿದೆ. 

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಿಲ್ಮಾ ಫೆಡರೇಶನ್ ಅಧ್ಯಕ್ಷ ಕೆ.ಎಸ್. ಮಣಿ, ಈ ಹಿಂದೆ ಹಾಲಿನ ದರ ಏರಿಕೆ ಮಾಡಿದಾಗ ರೈತರಿಗೆ 3.35 ರೂ. ಸಿಗುತ್ತಿತ್ತು. ಇದೀಗ 6 ರೂ. ಏರಿಕೆ ಮಾಡಿದಾಗ 5.25 ರೈತರಿಗೆ ಸಿಗಲಿದೆ. ಈ ಬಗ್ಗೆ ಮಿಲ್ಮಾ ಹಾಲು ಒಕ್ಕೂಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ .

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments