Select Your Language

Notifications

webdunia
webdunia
webdunia
Sunday, 20 April 2025
webdunia

ತರಕಾರಿಗಳ ಬೆಲೆ ಭಾರೀ ದುಬಾರಿ!

ತರಕಾರಿ
ನವದೆಹಲಿ , ಮಂಗಳವಾರ, 11 ಜುಲೈ 2023 (11:37 IST)
ನವದೆಹಲಿ : ಬೆಲೆ ಏರಿಕೆಯಲ್ಲಿ ಟೊಮೆಟೊ ಬಳಿಕ ಈಗ ಮೆಣಸಿನಕಾಯಿ ಸರದಿ ಶುರುವಾಗಿದೆ. ಬಾಯಿಗೆ ಮಾತ್ರವಲ್ಲ, ಜನಸಾಮಾನ್ಯರ ಜೇಬಿಗೂ ಹಸಿರು ಮೆಣಸಿನಕಾಯಿ ಖಾರವಾಗಿದೆ.

ಬೇಸಿಗೆಯ ಬಿಸಿಲು ಹಾಗೂ ಮುಂಗಾರು ಮಳೆ ತಡವಾಗಿದ್ದರಿಂದ ಮೆಣಸಿನಕಾಯಿ ಬೆಲೆಯಲ್ಲಿ ಏರಿಕೆ ಕಂಡಿದೆ. ಕಳೆದ ತಿಂಗಳು 60 ರೂ.ಗಳ ಆಸುಪಾಸಿನಲ್ಲಿದ್ದ ಹಸಿರು ಮೆಣಸಿನಕಾಯಿ ಈಗ ಪ್ರತಿ ಕೆಜಿಗೆ 170 ರೂ.ಗಳಿಗೆ ಏರಿಕೆಯಾಗಿದೆ. ಇದರ ಜೊತೆಗೆ ಟೊಮೆಟೊ ಬೆಲೆ ಏರಿಕೆಯೂ ಮುಂದುವರಿದಿದೆ.

ಉತ್ತರಾಖಂಡ ರಾಜ್ಯದ ಗಂಗೋತ್ರಿ, ಯಮುನೋತ್ರಿಯಲ್ಲಿ ಪ್ರತಿ ಕೆಜಿ ಟೊಮೆಟೊ ಬೆಲೆ 250 ರೂ. ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾನನಷ್ಟ ಪ್ರಕರಣದಲ್ಲಿ ರಾಹುಲ್ಗೆ ಹಿನ್ನಡೆ : ಮುಂದಿನ ರಾಜಕೀಯ ಭವಿಷ್ಯ ಏನು?