Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ BMTC ಯಿಂದ ಸಿಹಿಸುದ್ದಿ

Webdunia
ಗುರುವಾರ, 2 ಸೆಪ್ಟಂಬರ್ 2021 (14:22 IST)
ಬೆಂಗಳೂರು : 2020_2021 ನೇ ಸಾಲಿನ ಐ.ಟಿ.ಐ., ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 2020_2021 ನೇ ಸಾಲಿನ ಐ.ಟಿ.ಐ., ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ಪಿ.ಹೆಚ್.ಡಿ., ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ತರಗತಿಗಳು /ಪರೀಕ್ಷೆಗಳು ಸೆಪ್ಟೆಂಬರ್-2021 ರ ಮಾಹೆಯಲ್ಲಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2020-21 ನೇ ಸಾಲಿನ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

World Nutrition Day: ಯಾವ ಪೋಷಕಾಂಶ ಕೊರತೆಯಾದ್ರೆ ಯಾವ ಲಕ್ಷಣಗಳು ಇರುತ್ತವೆ ನೋಡಿ

ನಮ್ಮ ಸರ್ಕಾರ ಜಾತಿ ನೋಡಲ್ಲ, ಅಭಿವೃದ್ಧಿಯೊಂದೇ ನಮ್ಮ ಗುರಿ: ಸಿದ್ದರಾಮಯ್ಯ

ಬಾನು ಮುಷ್ತಾಕ್ ಗೂ ನಿಸಾರ್ ಅಹ್ಮದ್ ಗೂ ಹೇಗ್ರೀ ಹೋಲಿಸ್ತೀರಿ: ಸಿದ್ದರಾಮಯ್ಯಗೆ ನೆಟ್ಟಿಗರ ತರಾಟೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments