Select Your Language

Notifications

webdunia
webdunia
webdunia
webdunia

ಕೆ.ಜಿ.ಬೋಪಯ್ಯ ನೇಮಕಾತಿ ಪ್ರಶ್ನಿಸಿದ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ಕೆ.ಜಿ.ಬೋಪಯ್ಯ ನೇಮಕಾತಿ ಪ್ರಶ್ನಿಸಿದ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್
ಬೆಂಗಳೂರು , ಶನಿವಾರ, 19 ಮೇ 2018 (11:10 IST)
ಬೆಂಗಳೂರು: ಕೆ.ಜಿ. ಬೋಪಯ್ಯ  ನೇಮಕಾತಿ ಪ್ರಶ್ನಿಸಿದ್ದ  ಕಾಂಗ್ರೆಸ್  ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಕೆ.ಜಿ. ಬೋಪಯ್ಯ ಅವರ ಆಯ್ಕೆಗೆ ಸಂಬಂಧಿಸಿದ್ದಂತೆ ಪ್ರಶ್ನಿಸಿದ ಕಾಂಗ್ರೆಸ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಮುಂದುವರಿಕೆ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸಭೆ ಕಲಾಪ ಆರಂಭ