Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರದ ಅಧಿಕಾರ ಕಿತ್ತುಕೊಂಡ ಸುಪ್ರೀಂ!

ಕೇಂದ್ರ ಸರ್ಕಾರದ ಅಧಿಕಾರ ಕಿತ್ತುಕೊಂಡ ಸುಪ್ರೀಂ!
ನವದೆಹಲಿ , ಶುಕ್ರವಾರ, 3 ಮಾರ್ಚ್ 2023 (07:45 IST)
ನವದೆಹಲಿ : ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ಸಮಿತಿ ರಚನೆ ಮಾಡಿದ್ದು, ಕೇಂದ್ರ ಸರ್ಕಾರದ ಬಳಿ ಇದ್ದ ಅಧಿಕಾರವನ್ನು ಸಾಂವಿಧಾನಿಕ ಪೀಠ ಕಿತ್ತುಕೊಂಡು ಐತಿಹಾಸಿಕ ತೀರ್ಪು ನೀಡಿದೆ.
 
ನಿರ್ದಿಷ್ಟ ಕಾನೂನು ರಚನೆಯಾಗುವವರೆಗೆ ಚುನಾವಣಾ ಆಯಕ್ತರ ನೇಮಕದಲ್ಲಿ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ (ಅತಿದೊಡ್ಡ ಏಕೈಕ ಪಕ್ಷ) ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಅವರನ್ನೊಳಗೊಂಡ ಸಮಿತಿಯ ಸಲಹೆ ಪಡೆಯುವಂತೆ ಕೋರ್ಟ್ ಆದೇಶ ನೀಡಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಮತದಾರರಿಗೆ ಅವಮಾನ ಮಾಡಿದ್ದಾರೆ : ಆರ್ ಅಶೋಕ್ ಕಿಡಿ