ಭೀತಿ ಹುಟ್ಟಿಸಿದ ಮೆದುಳು ತಿನ್ನುವ ಅಮೀಬಾ

Webdunia
ಗುರುವಾರ, 29 ಡಿಸೆಂಬರ್ 2022 (15:04 IST)
ಇತ್ತೀಚೆಗಷ್ಟೇ ದಕ್ಷಿಣ ಕೊರಿಯಾದಲ್ಲಿ ವ್ಯಕ್ತಿಯೊಬ್ಬರು ವಿಚಿತ್ರ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಮೆದುಳು ತಿನ್ನುವ ಅಮೀಬಾ ಎನ್ನಲಾಗುವ ಈ ಸೋಂಕು ಕೋವಿಡ್ ಹೆಚ್ಚಳದ ಭೀತಿಯ ಬೆನ್ನಲ್ಲೇ ಜನರಲ್ಲಿ ಮತ್ತೆ ಆತಂಕ ಮೂಡಿಸಿದೆ.

ನೆಗ್ಲೇರಿಯಾ ಫೌಲೆರಿ ಹೆಸರಿನ ಈ ರೋಗಕ್ಕೆ ದಕ್ಷಿಣ ಕೋರಿಯಾದಲ್ಲಿ ಮೊದಲ ಬಲಿಯಾಗಿದೆ. ಈ ಮಾರಣಾಂತಿಕ ಸೋಂಕಿನ ಲಕ್ಷಣ ಕಂಡುಬಂದ 10 ದಿನಗಳ ನಂತರ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರನದ್ದೇ ಕಾರುಬಾರು: ಬೇಸತ್ತು ರಾಜೀನಾಮೆಗೆ ಮುಂದಾಗಿದ್ರಾ ಜಾರ್ಜ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments