Daily Horoscope
✕

ಜಯ ನಮ್ಮದೆ : ಝೆಲೆನ್ಸ್ಕಿ

Webdunia
ಶನಿವಾರ, 26 ಫೆಬ್ರವರಿ 2022 (09:02 IST)
ಮಾಸ್ಕೋ : ವಿಶ್ವವೇ ನಮ್ಮೊಂದಿಗಿದೆ, ಸತ್ಯ ನಮ್ಮೊಂದಿಗಿದೆ. ಹೀಗಾಗಿ ಜಯ ನಮ್ಮದಾಗುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಷ್ಯಾ ಕೀವ್ ಮೇಲಿನ ದಾಳಿ ಮುಂದುವರಿಸಿರುವುದರಿಂದ ಕರಡು ನಿರ್ಣಯವು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದ ಸಹ ಪ್ರಾಯೋಜಿತವಾಗಿದೆ. ಇದು ಈಗಾಗಲೇ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.

ಇದಕ್ಕೂ ಮೊದಲು, ರಷ್ಯಾದ ಪಡೆಗಳು ರಾತ್ರಿ ಸಮಯದಲ್ಲಿ ರಾಜಧಾನಿ ಕೀವ್ ಅನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನಾನು ಬಹಿರಂಗವಾಗಿ ಹೇಳಬೇಕಾಗಿದೆ. ಈ ರಾತ್ರಿ, ಹಗಲಿಗಿಂತಲೂ ಹೆಚ್ಚು ಕಷ್ಟಕರವಾಗಿರುತ್ತದೆ. ನಮ್ಮ ರಾಜ್ಯದ ಅನೇಕ ನಗರಗಳು ದಾಳಿಗೆ ಒಳಗಾಗಿವೆ ಎಂದಿದ್ದಾರೆ.

ವೀಡಿಯೋದಲ್ಲಿ ಮಿಲಿಟರಿ ಶೈಲಿಯ ಉಡುಪನ್ನು ಧರಿಸಿರುವ ಉಕ್ರೇನ್ ಅಧ್ಯಕ್ಷ ತನ್ನ ಸಿಬ್ಬಂದಿ, ಮುಖ್ಯಸ್ಥ ಹಾಗೂ ಇತರ ಹಿರಿಯ ಸಹಾಯಕ ಅಧಿಕಾರಿಯೊಂದಿಗೆ ನಿಂತು ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments