ಎಚ್ಚರ : ಸೆಕ್ಸ್‌ನಿಂದಲೂ ಹರಡುತ್ತಂತೆ ಹರಡುತ್ತದೆ ವೈರಸ್!

Webdunia
ಭಾನುವಾರ, 22 ಮೇ 2022 (10:10 IST)
ವಾಷಿಂಗ್ಟನ್ : ಅಮೆರಿಕದಲ್ಲಿ ಪತ್ತೆಯಾಗಿರುವ ಮಂಕಿ ಪಾಕ್ಸ್ ಸಾಂಕ್ರಾಮಿಕ ರೋಗವು ದೈಹಿಕ ಸಂಪರ್ಕದ ಮೂಲಕವೂ ಹರಡಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಈ ವೈರಸ್ ಗಾಯ, ಮೂಗು, ಬಾಯಿ ಅಥವಾ ಕಣ್ಣುಗಳ ಮೂಲಕ ಆರೋಗ್ಯವಂತ ವ್ಯಕ್ತಿಯ ದೇಹವನ್ನು ಪ್ರವೇಶಿಸಬಹುದು ಎಂದು ತಜ್ಞರು ಭಾವಿಸಿದ್ದರು.

ಆದರೆ ಇದೀಗ ಇದು ಲೈಂಗಿಕ ಸಂಪರ್ಕದ ಮೂಲಕವೂ ಹರಡಬಹುದು ಎಂದು ವೈದ್ಯರು ಭಯಪಟ್ಟಿದ್ದಾರೆ. ಅಲ್ಲದೆ ಈ ಬಗ್ಗೆ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ. ನೀವು ಮಂಕಿ ಪಾಕ್ಸ್ ಹೊಂದಿರುವ ಯಾರೊಂದಿಗಾದರೂ ಸೆಕ್ಸ್ ಮಾಡಿದರೆ ಅವರ ಸಂಗಾತಿಗೂ ಮಂಕಿ ಪಾಕ್ಸ್ ಹರಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ವೈರಸ್ ಸಿಡುಬು ರೋಗಕ್ಕೆ ಕಾರಣವಾದ ವೆರಿಯೊಲಾ ವೈರಸ್  ಹಾಗೂ ಸಿಡುಬು ರೋಗಕ್ಕೆ ಬಳಸಲಾದ ವ್ಯಾಕ್ಸಿನಿಯಾ ವೈರಸ್ನ ಆರ್ಥೋಪಾಕ್ಸ್ ವೈರಸ್ ಗೆ ಸೇರಿದ್ದಾಗಿದೆ.

ಲಕ್ಷಣಗಳೇನು..?
ಮೈಮೇಲೆ ಕೆಂಪು ದದ್ದುಗಳ ಜೊತೆಗೆ ಜ್ವರದ ರೋಗಲಕ್ಷಣಗಳು ಕಂಡುಬರುತ್ತದೆ. ಜ್ವರ, ನೆಗಡಿ, ತಲೆನೋವು, ಮೈಕೈ ನೋವು ಮುಂತಾ ಸಾಮಾನ್ಯ ಲಕ್ಷಣಗಳು ಕೂಡ ಕಾಣಿಸಿಕೊಳ್ಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ