Select Your Language

Notifications

webdunia
webdunia
webdunia
webdunia

ಘೋಷಣೆ ಬರೆದು ಇಸ್ಕಾನ್ ದೇವಾಲಯದ ಗೋಡೆ ವಿರೂಪ.

ಘೋಷಣೆ ಬರೆದು ಇಸ್ಕಾನ್ ದೇವಾಲಯದ ಗೋಡೆ ವಿರೂಪ.
ಕ್ಯಾನ್ಬೆರಾ , ಸೋಮವಾರ, 23 ಜನವರಿ 2023 (11:36 IST)
ಕ್ಯಾನ್ಬೆರಾ: ಆಸ್ಟ್ರೇಲಿಯಾದ ಮೇಲ್ಬೊರ್ನ್ ಪಾರ್ಕ್ನಲ್ಲಿರುವ  ಇಸ್ಕಾನ್ ದೇವಾಲಯದ  ಗೋಡೆಗಳ ಮೇಲೆ ಖಲಿಸ್ತಾನ್ ಪರ ಹಾಗೂ ಭಾರತ ವಿರೋಧಿ ಘೋಷಣೆಗಳನ್ನು ಬರೆದು ದೇವಾಲಯ ವಿರೂಪಗೊಳಿಸಿರುವ ಘಟನೆ ನಡೆದಿದೆ.
 
ಈ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ  ಮೇಲೆ ನಡೆದಿರುವ 3ನೇ ಘಟನೆ ಇದಾಗಿದೆ. ಪ್ರಸಿದ್ಧ ಶ್ರದ್ಧಾ ಭಕ್ತಿ ಕೇಂದ್ರವಾದ ಇಸ್ಕಾನ್ ದೇವಾಲಯದ ಗೋಡೆಯ ಮೇಲೆ ಕಿಡಿಗೇಡಿಗಳು `ಖಲಿಸ್ತಾನ್ ಜಿಂದಾಬಾದ್’ ಘೋಷಣೆ ಬರೆದು ವಿರೂಪಗೊಳಿಸಿದ್ದಾರೆ. ಇದರಿಂದ ಭಕ್ತರು ಆಕ್ರೋಶಗೊಂಡಿದ್ದಾರೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಗಳ ; ಮಚ್ಚಿನಿಂದ ಕೈ ಕಡಿದ ಸ್ನೇಹಿತ!