Publish Date: Sat, 31 Dec 2022 (09:08 IST)
Updated Date: Sat, 31 Dec 2022 (11:09 IST)
ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ತುರ್ಕಮೆನಿಸ್ತಾನ್ ಕಳಪೆ ಸ್ಥಾನದಲ್ಲಿದೆ. ಅಷ್ಟೇ ಅಲ್ಲ, 2019ರ ಜಾಗತಿಕ ಆರೋಗ್ಯ ಭದ್ರತಾ ಸೂಚ್ಯಂಕದಲ್ಲಿ 195 ದೇಶಗಳ ಪೈಕಿ ತುರ್ಕಮೆನಿಸ್ತಾನ್ 101ನೇ ಸ್ಥಾನದಲ್ಲಿದೆ.
ಉತ್ತರ ಕೊರಿಯಾ ಆಗಸ್ಟ್ನಲ್ಲಿ ತನ್ನ ಮೊದಲ ಕೋವಿಡ್ ಪ್ರಕರಣವನ್ನು ದೃಢಪಡಿಸಿತ್ತು. ನಂತರ ಅನಾರೋಗ್ಯಕ್ಕೆ ಒಳಗಾದವರೆಲ್ಲರೂ ಚೇತರಿಸಿಕೊಂಡಿದ್ದಾರೆ. ಅಂದಿನಿಂದ ಈವರೆಗೂ ಈ ದೇಶದಲ್ಲಿ ಕೋವಿಡ್ ಪ್ರಕರಣ ವರದಿಯಾಗಿಲ್ಲ.