ಥಿಯೇಟರ್‌ಗಳು ಬಂದ್ !

Webdunia
ಭಾನುವಾರ, 16 ಜನವರಿ 2022 (13:25 IST)
ಬಳ್ಳಾರಿ : ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಜನವರಿ 31ರವರೆಗೂ ಚಿತ್ರ ಮಂದಿರಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಇದಕ್ಕೆ ಥಿಯೇಟರ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಈಗಾಗಲೇ ಬೆಂಗಳೂರಿನಲ್ಲಿ 50-50 ರೂಲ್ಸ್ ಜಾರಿಗೊಳಿಸಲಾಗಿದೆ. ಅಲ್ಲದೇ ಕೊರೊನಾ ನಿಯಂತ್ರಣಕ್ಕಾಗಿ ಶನಿವಾರ ಹಾಗೂ ಭಾನುವಾರ ಕರ್ಫ್ಯೂ ವಿಧಿಸಲಾಗಿದೆ. ಇದೀಗ ಬಳ್ಳಾರಿಯಲ್ಲಿ ಹೊಸ ರೂಲ್ಸ್ ಕೇಳಿ ನಮಗೆ ಶಾಕ್ ಆಗಿದೆ.

ಇದರಿಂದ ನಮಗೆ ನಷ್ಟವಾಗುತ್ತದೆ ಎಂದು ಥಿಯೇಟರ್ ಮಾಲೀಕರು ಕಂಗಾಲಾಗಿದ್ದಾರೆ.  ನಿನ್ನೆಯಷ್ಟೇ ಸಿನಿಮಾ ಬಿಡುಗಡೆ ಆಗಿವೆ. 31ರವರೆಗೂ ಬಹಳ ದಿನ ಆಗುತ್ತದೆ. ಜಿಲ್ಲಾಧಿಕಾರಿಗಳು ಒಂದು ವಾರ ಬಂದ್ ಮಾಡಬೇಕಿತ್ತು.

ಜಿಲ್ಲಾಧಿಕಾರಿಗಳು ಇದನ್ನು ಯೋಚನೆ ಮಾಡಬೇಕು ಎಂದಿದ್ದಾರೆ. 16 ದಿನ ಚಿತ್ರಮಂದಿರ ಬಂದ್ ಮಾಡಿದರೆ ನಮಗೆ ನಷ್ಟ ಆಗುತ್ತದೆ. ಚಿತ್ರಮಂದಿರ ಬಂದ್ ಮಾಡಿದರೆ ಸುಮಾರು 1,000ಕ್ಕೂ ಹೆಚ್ಚು ಜನರಿಗೆ ಸಮಸ್ಯೆ ಆಗುತ್ತದೆ. ಬಂದ್ ಮಾಡಿದರೆ ನಾಲ್ಕೈದು ದಿನ ಮಾಡಿ, 16 ದಿನ ಅಂದರೆ ದೀರ್ಘಾವಧಿವಾಗುತ್ತದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments