Select Your Language

Notifications

webdunia
webdunia
webdunia
webdunia

ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜೊತೆ ಒಳ ಒಪ್ಪಂದ ಇಲ್ಲವೇ ಇಲ್ಲ- ಡಿ.ಕೆ.ಶಿವಕುಮಾರ್

ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜೊತೆ ಒಳ ಒಪ್ಪಂದ ಇಲ್ಲವೇ ಇಲ್ಲ- ಡಿ.ಕೆ.ಶಿವಕುಮಾರ್
ಬೆಂಗಳೂರು , ಸೋಮವಾರ, 16 ಏಪ್ರಿಲ್ 2018 (13:53 IST)
ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ನ 218 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಈ 218 ಕ್ಷೇತ್ರಗಳಲ್ಲಿ 130 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜೊತೆ ಒಳ ಒಪ್ಪಂದ ಇಲ್ಲವೇ ಇಲ್ಲ. ಅದು ನನಗೆ ಬೇಕಾಗಿಯೂ ಇಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ ಆಗಿದೆ. ಉಳಿದ ಕ್ಷೇತ್ರಗಳಲ್ಲೂ ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಇನ್ನು ಪಟ್ಟಿ ಬಿಡುಗಡೆ ನಂತರ ಕೆಲವೊಂದು ಕ್ಷೇತ್ರಗಳಲ್ಲಿ ಅಸಮಾಧಾನ ಇರಬಹುದು, ಅಂತಹವನ್ನು ಕರೆದು ಮಾತಾನಾಡುತ್ತೇವೆ. ಅಸಮಾಧಾನ ಶಮನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಮಮಂದಿರ ಕೆಡವಿದವರು ಭಾರತೀಯ ಮುಸ್ಲಿಮರಲ್ಲ! ಆರ್ ಎಸ್ಎಸ್ ಮುಖ್ಯಸ್ಥನ ಅಚ್ಚರಿಯ ಹೇಳಿಕೆ