ನಾಳೆ ಬಂದ್ ಇಲ್ಲ : ಸಿಎಂ

Webdunia
ಗುರುವಾರ, 30 ಡಿಸೆಂಬರ್ 2021 (14:57 IST)
ಬೆಂಗಳೂರು : ಕನ್ನಡದ ರಕ್ಷಣೆಗೆ ಸರ್ಕಾರ ಯಾವತ್ತು ಬದ್ಧವಾಗಿದೆ. ಕನ್ನಡ ಸಂಘಟನೆ ನಾಳೆ ಕರೆ ಕೊಟ್ಟಿರುವ ಬಂದ್ನ್ನು ವಾಪಸ್ ತೆಗೆದುಕೊಂಡಿದೆ.

ನಾಳೆ ಬಂದ್ ಇಲ್ಲ. ಎಲ್ಲರೂ ಕೂಡ ಎಂದಿನಂತೆ ವ್ಯಾಪಾರ ವ್ಯವಹಾರಗಳನ್ನು ನಡೆಸಬಹುದು ಎಂದಿದ್ದಾರೆ.

ಕನ್ನಡ ಸಂಘಟನೆಯ ಮುಖಂಡರೊಂದಿಗೆ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಹಿರಿಯ ಕಟ್ಟಾಳು ವಾಟಾಳ್ ನಾಗರಾಜ್ ಬಂದ್ಗೆ ಕರೆ ಕೊಟ್ಟಿದ್ರು. ಮೊನ್ನೆ ಸಹ ನಾನು ವಾಟಾಳ್ ಜೊತೆ ಮಾತನಾಡಿದ್ದೆ.

ಇಂದು ನನ್ನ ಮನವಿಗೆ ಗೌರವ ಕೊಟ್ಟು ಬಂದ್ ಹಿಂಪಡೆದಿದ್ದಾರೆ. ನಾಳೆ ಬಂದ್ ಇರುವುದಿಲ್ಲ ವ್ಯಾಪಾರ ವ್ಯವಹಾರಗಳಿಗೆ ಯಾವುದೇ ತೊಡಕಾಗುವುದಿಲ್ಲ. ಕನ್ನಡಿಗರ ಗಡಿ, ಕನ್ನಡಿಗರ ರಕ್ಷಣೆಗೆ ನಾವು ಯಾವತ್ತು ಸಿದ್ಧ. ಎಂಇಎಸ್ ಬಗ್ಗೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತೇವೆ ಬಂದ್ ವಾಪಸ್ ಪಡೆದ ಎಲ್ಲರಿಗೂ ಧನ್ಯವಾದಗಳು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments