Webdunia - Bharat's app for daily news and videos

Install App

ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಯಾವುದೇ ಹಕ್ಕು ಇಲ್ಲ!

Webdunia
ಶನಿವಾರ, 15 ಜನವರಿ 2022 (09:04 IST)
ಕೊಚ್ಚಿ : ಮಾಲ್ಗಳಿಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಯಾವುದೇ ಹಕ್ಕು ಇಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಕೇರಳ ಹೈಕೋರ್ಟ್ ತಿಳಿಸಿದೆ.
 
ಎರ್ನಾಕುಲಂನಲ್ಲಿರುವ ಲಾಲು ಮಾಲ್ಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಪರವಾನಿಗೆ ನೀಡಲಾಗಿದೆಯೇ ಎಂದು ಕಲಾಮಸ್ಸೇರಿ ನಗರಸಭೆಗೆ ಹೈಕೋರ್ಟ್ ಪ್ರಶ್ನಿಸಿದೆ.

ಈ ಹಣವನ್ನು ಪಾವತಿಸದಿದ್ದರೆ ಹೊರಹೋಗಲು ಬಿಡುವುದಿಲ್ಲ ಎಂದು ಮಾಲ್ನ ಸಿಬ್ಬಂದಿ ಹೇಳಿದ್ದರು. ಈ ವಿಚಾರವನ್ನು ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಕಟ್ಟಡ ಕಟ್ಟುವಾಗ ಇರುವ ನಿಯಮಗಳಂತೆ ಪಾರ್ಕಿಂಗ್ ಜಾಗವನ್ನು ನಿಗದಿ ಮಾಡಬೇಕು. ಪಾರ್ಕಿಂಗ್ ಸ್ಥಳವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದಿಲ್ಲ.

ಪಾರ್ಕಿಂಗ್ ಶುಲ್ಕ ವಿಧಿಸುವುದಕ್ಕೆ ನೀಡಿರುವ ಪರವಾನಗಿಯ ಕುರಿತಾದ ಸಂಪೂರ್ಣ ಮಾಹಿತಿ ಒದಗಿಸುವಂತೆ ನಗರ ಸಭೆಗೆ ಆದೇಶ ನೀಡಿದೆ. ಇದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜ.28ಕ್ಕೆ ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments