Webdunia - Bharat's app for daily news and videos

Install App

ಭಾರತದಲ್ಲಿ ಮೂರನೇ ಅಲೆ ಅಧಿಕೃತವಾಯ್ತ?!

Webdunia
ಗುರುವಾರ, 20 ಜನವರಿ 2022 (15:24 IST)
ನವದೆಹಲಿ : ಭಾರತದಲ್ಲಿ ಕೊರೊನಾ ಮೂರನೇ ಅಲೆ ಬಂದಿರುವುದನ್ನು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತಗೊಳಿಸಿದೆ.

 
ಇಂದು 491 ಮಂದಿ ಮರಣಹೊಂದಿದ್ದಾರೆ. ಈ ಮೂಲಕ ಒಟ್ಟು ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,87,693ಕ್ಕೆ ಏರಿಕೆ ಕಂಡಿದೆ.  ದೇಶದಲ್ಲಿ 19,24,051 ಸಕ್ರಿಯ ಪ್ರಕರಣಗಳಿವೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಹಲವು ಮಾಹಿತಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

 
ಈ ಪೈಕಿ ದೇಶದಲ್ಲಿ 515 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ 5%ಗಿಂತ ಹೆಚ್ಚಾಗಿದೆ. 11 ರಾಜ್ಯಗಳಲ್ಲಿ 50 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಿದೆ ಎಂದು ಮಾಹಿತಿ ನೀಡಿದೆ. 


ಭಾರತದಲ್ಲಿ ಮೂರನೇ ಅಲೆ ದೃಢ ಪಟ್ಟಿದ್ದು, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಡೆಲ್ಲಿ ಮತ್ತು ಉತ್ತರ ಪ್ರದೇಶಕ್ಕೆ ಹೈಅಲರ್ಟ್ ಘೋಷಣೆ ಮಾಡಿದೆ. ಕೇಂದ್ರ ತಂಡ ಈ ರಾಜ್ಯಗಳಿಗೆ ಭೇಟಿ ಕೊಡಲಿದೆ ಎಂದು ಆರೋಗ್ಯ ಇಲಾಖೆ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments