ಅಭಿವೃದ್ಧಿ ಸೂತ್ರಗಳ ಆಧಾರ ಈ ಬಜೆಟ್

Webdunia
ಶುಕ್ರವಾರ, 4 ಮಾರ್ಚ್ 2022 (13:32 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೊದಲ ಬಾರಿಗೆ ಇಂದು (ಮಾರ್ಚ್ 4) ವಿಧಾನಸೌಧದಲ್ಲಿ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
 
ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ,

ಅಭಿವೃದ್ಧಿ ಹಾಗೂ ನವಭಾರತಕ್ಕಾಗಿ ನವ ಕರ್ನಾಟಕ – ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟ ಎಂಬ ನೆಲೆಯಲ್ಲಿ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಇದೆ.

ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ
1.          ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ- ಶಿಕ್ಷಣ, ಉದ್ಯೋಗ, ಆರೋಗ್ಯ, ಸಬಲೀಕರಣ ಕಾರ್ಯಕ್ರಮ

2.          ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಕಾರ್ಯಕ್ರಮ

3.          ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ

4.          ಕೃಷಿ, ಕೈಗಾರಿಕೆ, ಸೇವಾವಲಯ ಪಾಲುದಾರಿಕೆ ಜತೆ ಅಭಿವೃದ್ಧಿ

5.          ನವಭಾರತಕ್ಕಾಗಿ ನವ ಕರ್ನಾಟಕ- ಹೊಸ ಚಿಂತನೆ, ಹೊಸ ಚೈತನ್ಯದ ಜತೆ ಹೊಸ ಮುನ್ನೋಟ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments