Select Your Language

Notifications

webdunia
webdunia
webdunia
webdunia

ಮಕ್ಕಳಿಗೆ ಅನಗತ್ಯ ಒತ್ತಡವನ್ನು ತಪ್ಪಿಸಲು ತಮಿಳುನಾಡಿನ ಮದ್ರಾಸ್ ಹೈಕೋರ್ಟ್ ಹೊರಡಿಸಿದ ಹೊಸ ಆದೇಶ ಹೀಗಿದೆ!

ಮಕ್ಕಳಿಗೆ ಅನಗತ್ಯ ಒತ್ತಡವನ್ನು ತಪ್ಪಿಸಲು ತಮಿಳುನಾಡಿನ ಮದ್ರಾಸ್ ಹೈಕೋರ್ಟ್ ಹೊರಡಿಸಿದ ಹೊಸ ಆದೇಶ ಹೀಗಿದೆ!
ಚೆನ್ನೈ , ಬುಧವಾರ, 30 ಮೇ 2018 (16:25 IST)
ಚೆನ್ನೈ : ಮಕ್ಕಳಿಗೆ ಅನಗತ್ಯ ಒತ್ತಡವನ್ನು ತಪ್ಪಿಸುವ ಸಲುವಾಗಿ ತಮಿಳುನಾಡಿನ ಮದ್ರಾಸ್ ಹೈಕೋರ್ಟ್ ಇದೀಗ ಹೊಸ ಆದೇಶವೊಂದನ್ನು ಹೊರಡಸಿದೆ.


ಅದೇನೆಂದರೆ ಸಿಬಿಎಸ್ ಇ ಯ ಒಂದು ಮತ್ತು ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ  ಹೋಮ್ ವರ್ಕ್ ನೀಡಬಾರದೆಂದು ಜೊತೆಗೆ ಈ ಹೊಸ ಅದೇಶವನ್ನು ಶಾಲೆಗಳು ಉಲ್ಲಂಘಿಸದಂತೆ ನಿಗಾ ವಹಿಸಲು ಪ್ಲೈಯಿಂಗ್ ಸ್ಕ್ವಾಡ್ ರಚಿಸಲು ಮದ್ರಾಸ್ ಹೈಕೋರ್ಟ್ ಸಿಬಿಎಸ್ ಇಗೆ ಸೂಚಿಸಿದೆ.


ಹಾಗೇ ಮುಂದಿನ ದಿನಗಳಲ್ಲಿ ಅನಗತ್ಯ ಪುಸ್ತಕಗಳನ್ನು ಬಳಕೆ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸೂಚಿಸಬೇಕೆಂದು ನಿರ್ದೇಶನ ನೀಡಿರುವುದರ ಜೊತೆಗೆ ಈ ಸಂಬಂಧ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರ ಹಾಗೂ ರಾಷ್ಟ್ರೀಯ ಸಂಶೋಧನಾ ಮತ್ತು ತರಬೇತಿ ಮಂಡಳಿಗೆ ಮದ್ರಾಸ್ ಹೈಕೋರ್ಟ್ ಗಡುವು ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಏರ್ ಸೆಲ್- ಮ್ಯಾಟ್ರಿಕ್ಸ್ ಹಗರಣ; ಪಿ.ಚಿದಂಬರಂಗೆ ತಾತ್ಕಾಲಿಕ ರಿಲೀಫ್ ನೀಡಿದ ದೆಹಲಿ ಕೋರ್ಟ್