ವಿದ್ಯೆ ಕಲಿಯಲು ಬಂದ ಹುಡುಗರಿಗೆ ಲೈಂಗಿಕ ಚಟುವಟಿಕೆ ಮಾಡೋಣ ಬಾ ಎನ್ನುತ್ತಿದ್ದ ಈ ಸನ್ಯಾಸಿ

Webdunia
ಶುಕ್ರವಾರ, 31 ಆಗಸ್ಟ್ 2018 (06:58 IST)
ಪಾಟ್ನಾ : ಇತ್ತೀಚಿಗಿನ ದಿನಗಳಲ್ಲಿ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಆದರೆ ಈಗ ಬಾಲಕರ ಮೇಲೆ ಕೂಡ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಗಳು ಕೇಳಿಬರುತ್ತಿದ್ದು, ಇದೀಗ ಬಿಹಾರದ ಬೋಧ್ ಗಯಾದಲ್ಲಿರುವ ಪ್ರಸನ್ನ ಜ್ಯೋತಿ ಬೌದ್ಧ ಶಾಲೆ ಮತ್ತು ಧ್ಯಾನ ಕೇಂದ್ರ ಎಂಬ ಸಂಸ್ಥೆಯಲ್ಲಿ ಇಂತಹದೊಂದು ಘಟನೆ ನಡೆದಿದೆ.


ಬೋಧ್‍ಗಯಾದಲ್ಲಿನ ಮಾಸ್ತಿಪುರ್ ಗ್ರಾಮದಲ್ಲಿ ಬೌದ್ಧ ಸನ್ಯಾಸಿಯೊಬ್ಬರು, ಪ್ರಸನ್ನ ಜ್ಯೋತಿ ಬೌದ್ಧ ಶಾಲೆ ಮತ್ತು ಧ್ಯಾನ ಕೇಂದ್ರ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದನು. ಆ ಕೇಂದ್ರದಲ್ಲಿ ಅಸ್ಸಾಂನ ಕರ್ಬಿ ಆಂಗ್ಲೋಂಗ್ ಜಿಲ್ಲೆಯ ಮಕ್ಕಳು ಅಧ್ಯಯನ ಮಾಡುತ್ತಿದ್ದರು.


ಆದರೆ ಆ ಸನ್ಯಾಸಿ 6 ರಿಂದ 12 ವರ್ಷದ 15 ಜನ ಬಾಲಕರನ್ನು  ಲೈಂಗಿಕ ಚಟುವಟಿಕೆಗಳಲ್ಲಿ ತೊಡಗುವಂತೆ ಒತ್ತಡ ಹಾಕುತ್ತಿದ್ದು, ಈ ಕುರಿತು ಆ ಬಾಲಕರು ದೂರು ನೀಡಿದ ಹಿನ್ನೆಲೆಯಲ್ಲಿ  ಇದೀಗ ಪೊಲೀಸ್‌ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ರಾಹುಲ್ ಗಾಂಧಿ ವಿದೇಶ ಪ್ರವಾಸ ಇಂದಿನಿಂದ ಶುರು: ಕರ್ನಾಟಕದ ಕೈ ನಾಯಕರಿಗೆ ಟೆನ್ಷನ್

ರಸ್ತೆ ಮಾಡಿದ್ರೆ ಬಡವರು ಉದ್ದಾರ ಆಗ್ತಾರಾ: ಗೃಹಸಚಿವ ಡಾ ಜಿ ಪರಮೇಶ್ವರ್ ಉವಾಚ

ಪತ್ನಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಮಣ್ಣಿಗೆ: ಅಂತ್ಯಕ್ರಿಯೆ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ