Webdunia - Bharat's app for daily news and videos

Install App

ಮೂರು ತಿಂಗಳ ಬಳಿಕ ಸಾವಿರಕ್ಕೇರಿದ ಸೋಂಕು!

Webdunia
ಭಾನುವಾರ, 2 ಜನವರಿ 2022 (07:00 IST)
ಬೆಂಗಳೂರು : ಹೊಸ ವರ್ಷದ ಮೊದಲ ದಿನ ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ.

106 ದಿನಗಳ ಬಳಿಕ ಇಂದು ಒಟ್ಟು 1,033 ಕೇಸ್ ದಾಖಲಾಗಿದೆ. 5 ಮರಣ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲಿ ಬರೋಬ್ಬರಿ 810 ಕೇಸ್ ದಾಖಲಾಗುವ ಮೂಲಕ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೊರೊನಾ ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 66ಕ್ಕೆ ಏರಿಕೆ ಕಂಡಿದೆ.

ರಾಜ್ಯದಲ್ಲಿ ಇಂದು ಒಟ್ಟು 354 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 9,386ಕ್ಕೆ ಏರಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,08,370 ಮಂದಿಗೆ ಕೊರೊನಾ ಬಂದಿದೆ.

39,60,615 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.48 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.86 ರಷ್ಟಿದೆ. ಬೆಂಗಳೂರಿನಲ್ಲಿ 2, ಮಂಡ್ಯ, ತುಮಕೂರು ಮತ್ತು ಉತ್ತರ ಕನ್ನಡದಲ್ಲಿ ತಲಾ 1 ಮರಣ ಪ್ರಕರಣ ಸೇರಿ ಒಟ್ಟು 5 ಮರಣ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮಗಳ ಮುಂದೆ ತಂದೆ ಮೇಲೆ ಕೈ ಮಾಡಲಿಲ್ಲ… ಟ್ರಕ್ ಡ್ರೈವರ್ ಸಂಯಮಕ್ಕೆ ನೆಟ್ಟಿಗರ ಸಲಾಂ Video

Karnataka Weather: ವಾಯುಭಾರ ಕುಸಿತ, ಇಂದು ಎಲ್ಲೆಲ್ಲಾ ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments