Select Your Language

Notifications

webdunia
webdunia
webdunia
webdunia

ಇಂದು ಬಜೆಟ್ ಅಧಿವೇಶನ ಆರಂಭ

ಬಜೆಟ್
ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವುದರೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಿದೆ.
 
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆ ಮಧ್ಯೆ  ಈ ವರ್ಷದ ಬಜೆಟ್ ಮಹತ್ವದ್ದಾಗಿದೆ.

ಫೆ.1ರಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಅಧಿವೇಶನ ಮಂಡನೆ ಮಾಡಲಿದ್ದಾರೆ. ಹೀಗಾಗಿ ಈ ಎರಡೂ ದಿನಗಳ ಕಾಲ ಪ್ರಶ್ನೋತ್ತರ ಮತ್ತು ಶೂನ್ಯ ಅವಧಿ ಇರುವುದಿಲ್ಲ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಅವರು ಫೆ.7ರಂದು ಉತ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಆಮಿಷವೊಡ್ಡಿ ಹುಡುಗಿ ಮೇಲೆ ಅತ್ಯಾಚಾರ!