Select Your Language

Notifications

webdunia
webdunia
webdunia
webdunia

ಇಂದಿನ ಕೊರೊನಾ ಪಾಸಿಟಿವಿಟಿ ರೇಟ್‌?

ಇಂದಿನ ಕೊರೊನಾ ಪಾಸಿಟಿವಿಟಿ ರೇಟ್‌?
ಬೆಂಗಳೂರು , ಮಂಗಳವಾರ, 22 ಮಾರ್ಚ್ 2022 (10:17 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇಂದು ಕೇವಲ 71 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.
 
ಹಾಗೆಯೇ ಇಬ್ಬರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಂದು 173 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ಮೂಲಕ ಇದುವರೆಗೆ 39,02,813 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,891 ಇದೆ. ರಾಜ್ಯದಲ್ಲಿ ಇದುವರೆಗೆ 40039 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಮರಣ ಪ್ರಮಾಣ 2.81% ಇದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಝೊಮ್ಯಾಟೊ ಹೊಸ ಫೀಚರ್?