Daily Horoscope

ಇಂದು ಪಾಸಿಟಿವ್ ಕೇಸ್ ಮತ್ತಷ್ಟು ಇಳಿಕೆ

Webdunia
ಬುಧವಾರ, 23 ಫೆಬ್ರವರಿ 2022 (06:15 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇಂದು 767 ಪಾಸಿಟಿವ್ ಕೇಸ್ ದಾಖಲಾಗಿದೆ. ಒಟ್ಟು 29 ಮರಣ ಪ್ರಕರಣ ಪತ್ತೆಯಾಗಿದೆ.

ರಾಜ್ಯದ 3 ಜಿಲ್ಲೆಗಳಾದ ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 1.31%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,406 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 552 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ ಪ್ರಕರಣ ದಾಖಲಾಗಿದೆ. 

ಒಟ್ಟು 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,38,032 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,87,744 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್-19 ಮರಣ ಪ್ರಮಾಣ ಶೇ.3.78% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,07,394 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 58,459 ಸ್ಯಾಂಪಲ್ (ಆರ್ಟಿಪಿಸಿಆರ್ 35,067 + 23,392 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments