Daily Horoscope
✕

ದಿಢೀರ್ ಕುಸಿತ ಕಂಡ ಟೊಮೆಟೊ !

Webdunia
ಶನಿವಾರ, 27 ನವೆಂಬರ್ 2021 (07:54 IST)
ಬಯಲುಸೀಮೆ ಕೋಲಾರದಲ್ಲಿ ಇದೇ ಮೊದಲ ಬಾರಿಗೆ  ಟೊಮೆಟೊ ಬೆಲೆ ಗಗನಕ್ಕೇರಿತ್ತು, 
ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ  ಟೊಮೆಟೊ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿರುವ, ಕೋಲಾರದ ಮಾರುಕಟ್ಟೆಯಲ್ಲಿ ಕೆಂಪು ಹಣ್ಣಿಗೆ ಭರ್ಜರಿ ಬೆಲೆ ಸಿಕ್ಕಿದೆ.  ಕಳೆದ ಮೂರು ದಿನದ ಹಿಂದೆ  15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1,800 ರೂಪಾಯಿಗೆ ಮಾರಾಟವಾಗಿದೆ,  2020-21 ನೇ ವರ್ಷದಲ್ಲಿ ಇದೇ ಮೊದಲ ಬಾರಿಗೆ ಈ ಮೊತ್ತಕ್ಕೆ ಟೊಮೆಟೊ ಮಾರಾಟವಾಗಿದ್ದು, ಈ ಹಿಂದೆ 2019 ರಲ್ಲಿ 1,275 ರೂಪಾಯಿಗೆ  ಟೊಮೆಟೊ ಮಾರಾಟವಾಗಿದ್ದು ದೊಡ್ಡ ಮೊತ್ತವಾಗಿತ್ತು. ಆದರೆ ಮೂರು ದಿನ ಕಳೆಯುವಷ್ಟರಲ್ಲಿ ದಿಢೀರನೆ ಬೆಲೆ ಕುಸಿತ ಕಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments