ನಾಳೆ ಪಂಚರಾಜ್ಯಗಳ ಫಲಿತಾಂಶ

Webdunia
ಬುಧವಾರ, 9 ಮಾರ್ಚ್ 2022 (12:43 IST)
ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಫಲಿತಾಂಶಕ್ಕೂ ಮುನ್ನವೇ ಗೆಲುವಿನ ನಿರೀಕ್ಷೆಯಲ್ಲಿರುವ ಜನ ನಾಯಕರು ಈಗಾಗಲೇ ಸಂಭ್ರಮಾಚರಣೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಂದ 'ಮೋತಿಚೂರು ಲಡ್ಡೂ' ಹಾಗೂ ಇತರೆ ಸಿಹಿತಿಂಡಿಗಳಿಗೆ ದೊಡ್ಡ ಪ್ರಮಾಣದಲ್ಲಿ ಆರ್ಡರ್ಗಳು ಬರುತ್ತಿರುವುದರಿಂದ ನಗರದ ಕೆಲ ಸಿಹಿತಿಂಡಿ ಅಂಗಡಿಗಳ ಮಾಲೀಕರಿಗೆ ಲಾಟರಿ ಹೊಡೆದಂತಾಗಿದೆ.

 ಚುನಾವಣಾ ಫಲಿತಾಂಶಕ್ಕೂ ಮೊದಲು ತಮಗೆ ಈಗಾಗಲೇ ಅನೇಕ ಆರ್ಡರ್ಗಳು ಬಂದಿವೆ, ಇತ್ತ ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಏನಾಗಬಹುದು ಎಂಬ ಕುತೂಹಲದ ಮಧ್ಯೆಯೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟ ಭವಿಷ್ಯ ನುಡಿದಿವೆ.

ಇದೇ ವೇಳೆ, ಪಂಜಾಬ್ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ಎಎಪಿ  ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments