ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ : ಸಿಎಂ

Webdunia
ಬುಧವಾರ, 1 ಜೂನ್ 2022 (11:09 IST)
ಉಡುಪಿ : ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
 
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಸರ್ಕಾರದ 8 ವರ್ಷದ ಸಾಧನೆಗಳ ಬಗ್ಗೆ ಹೇಳಿದರು. ಈ ವೇಳೆ ಅವರು, ಲವ್ ಜಿಹಾದ್ ಪ್ರಕರಣಗಳು ಈಗ ಶುರುವಾದದ್ದು ಅಲ್ಲ. 
 
ಇದು ಹಿಂದಿನಿಂದಲೂ ಇತ್ತು. ಸರ್ಕಾರ ಈಗಾಗಲೇ ಇವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ತಪ್ಪಿತಸ್ಥರನ್ನು ಹಾಗೆ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.  
 
ಬಿ.ಆರ್.ಶೆಟ್ಟಿ ಆಸ್ಪತ್ರೆ ಉದ್ಯೋಗಿಗಳ ಸಂಬಳ ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ಬಂದಿದೆ. ಉದ್ಯೋಗಿಗಳ ಸಂಬಳವನ್ನು ಶೀಘ್ರ ಬಿಡುಗಡೆ ಮಾಡಿ ಅವರಿಗೆ ಪಾವತಿ ಮಾಡಲಾಗುವುದು ಎಂದು ಭರವಸೆ ಕೊಟ್ಟರು.
 
ಬಿಜೆಪಿ ಸರ್ಕಾರ ಬಂದರೆ ಲೋಕಾಯುಕ್ತವನ್ನು ಬಲಪಡಿಸುತ್ತವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments