Daily Horoscope

ಅಕ್ರಮ ತಡೆಯಲು ಟಫ್ ರೂಲ್ಸ್!

Webdunia
ಶುಕ್ರವಾರ, 20 ಮೇ 2022 (14:31 IST)
ಬೆಂಗಳೂರು : ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ನಡೆಯುವ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಎಲ್ಲ ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ಇನ್ಮುಂದೆ ಜಾಮರ್ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಕರ್ಮಕಾಂಡ ಹಿನ್ನೆಲೆಯಲ್ಲಿ ಜಾಮರ್ ಅಳವಡಿಕೆಗೆ ಸರ್ಕಾರ ಮುಂದಾಗಿದೆ.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಜಾಮರ್ ಅಳವಡಿಕೆ ಸಂಬಂಧ ಸರ್ಕಾರ ಮಟ್ಟದಲ್ಲಿ ಮಹತ್ವದ ಚರ್ಚೆ ನಡೆದಿದೆ. ಯಾವುದೇ ಪರೀಕ್ಷೆ ನಡೆದರೂ ಜಾಮರ್ ಕಡ್ಡಾಯ ಮಾಡುವ ಬಗ್ಗೆ ಪ್ಲ್ಯಾನ್ ಮಾಡುತ್ತಿದೆ. ಜಾಮರ್ ಅಳವಡಿಕೆ ಸಂಬಂಧ ಜೂನ್ ವಾರದಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments