Webdunia - Bharat's app for daily news and videos

Install App

ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ?

Webdunia
ಶನಿವಾರ, 25 ಮಾರ್ಚ್ 2023 (07:33 IST)
ಬೆಂಗಳೂರು : ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದಲ್ಲಿದ್ದು, ವೈಟ್ ಫೀಲ್ಡ್ – ಕೆ.ಆರ್.ಪುರಂ ನಡುವಿನ ವೈಟ್ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.
 
ಆದ್ದರಿಂದ ವೈಟ್ಫೀಲ್ಡ್ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನ ಸಂಪೂರ್ಣ ನಿರ್ಬಂಧಿಸಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30ರ ವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ವೈಟ್ ಫೀಲ್ಡ್ ಸುತ್ತಮುತ್ತ ಸಂಚರಿಸುವವರಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.

ಎಲ್ಲೆಲ್ಲಿ ನಿರ್ಬಂಧ?

ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್ ವರೆಗೆ, ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ ಹಾಗೂ ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಅಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ

Operation Sindoor: ಸೇನಾ ಕಾರ್ಯಾಚರಣೆಯಲ್ಲಿ 100 ಉಗ್ರರು ಫಿನೀಷ್‌: ವಿಪಕ್ಷಗಳಿಗೆ ರಾಜನಾಥ್‌ ಮಾಹಿತಿ

Karnataka BJP: ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಬಿಜೆಪಿ ಪೂಜೆ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

ಮುಂದಿನ ಸುದ್ದಿ
Show comments