Daily Horoscope

ರೈಲುಗಳ ಸೇವೆ ತಾತ್ಕಾಲಿಕ ರದ್ದು!

Webdunia
ಗುರುವಾರ, 2 ಡಿಸೆಂಬರ್ 2021 (16:35 IST)
ಹುಬ್ಬಳ್ಳಿ : ಈಗಾಗಲೇ ದೇಶಾದ್ಯಂತ ವರುಣನ ಅಬ್ಬರ ಜೋರಾಗಿದೆ. ಅಲ್ಲದೆ ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೊಂದು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ.
ಡಿಸೆಂಬರ್ 03ರಂದು ರೈಲು ಸಂಖ್ಯೆ 22883 ಪುರಿ – ಯಶವಂತಪುರ ಗರೀಬ್ ರಥ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12245 ಹೌರಾ – ಯಶವಂತಪುರ ದುರೊಂತೋ ಎಕ್ಸ್ಪ್ರೆಸ್, ರೈಲು ಸಂಖ್ಯೆ 22817 ಹೌರಾ – ಮೈಸೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12863 ಹೌರಾ – ಯಶವಂತಪುರ ಎಕ್ಸ್ಪ್ರೆಸ್, ರೈಲು ಸಂಖ್ಯೆ 12889 ಟಾಟಾನಗರ – ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12246 ಯಶವಂತಪುರ – ಹೌರಾ ದುರಾಂಟೊ ಎಕ್ಸ್ಪ್ರೆಸ್,12246 ಯಶವಂತಪುರ – ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, 18048 ವಾಸ್ಕೋ-ಡ-ಗಾಮಾ – ಹೌರಾ ಅಮರಾವತಿ ಎಕ್ಸ್ಪ್ರೆಸ್,18464 ಕೆಎಸ್ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್ಪ್ರೆಸ್ ಸೇವೆ ರದ್ದಾಗಿದೆ. 
ಇನ್ನೂ ಡಿ.4 ರಂದು ರೈಲು ಸಂಖ್ಯೆ 18463 ಭುಬನೇಶ್ವರ – ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ಪ್ರೆಸ್, 18637 ಹಟಿಯಾ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ಪ್ರೆಸ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments