ಬೆಂಗಳೂರು : ರಾಜ್ಯದಲ್ಲಿ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ನಡುವೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಪೊಲೀಸ್ ಇಲಾಖೆಯ ಒಟ್ಟು 179 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ಡಿಜಿ & ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.