Webdunia - Bharat's app for daily news and videos

Install App

ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವರಿಂದ ಸಿಹಿಸುದ್ದಿ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (12:22 IST)
ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಈ ಕುರಿತು ಮಾತನಾಡಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡಲು ನಮಗೂ ಆಸೆ ಇದೆ. ಆದರೆ ಕೋವಿಡ್ ನಿಂದ ಆರ್ಥಿಕ ಸಮಸ್ಯೆ ಉಂಟಾಗಿದೆ. ಸಿಎಂ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ಸೇವಾ ಸಿಂಧೂ ಮೂಲಕ 1 ಲಕ್ಷ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದುಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಇಂಟರ್ ನೆಟ್ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಳೆಯ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments