ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಗೈರು ಹಾಜರಾದ ಇಬ್ಬರು ಯಾರು?!

Webdunia
ಗುರುವಾರ, 24 ಮೇ 2018 (08:48 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ವಿರೋಧಿ ಬಣದಲ್ಲಿ ಗುರುತಿಸಿಕೊಂಡ ದೇಶದ ಎಲ್ಲಾ ರಾಜಕೀಯ ಪಕ್ಷಗಳ ನಾಯಕರೂ ಭಾಗವಹಿಸಿದ್ದರು.

ಆದರೆ ನಿರೀಕ್ಷೆಯ ಪಟ್ಟಿಯಲ್ಲಿದ್ದ ಇಬ್ಬರು ನಾಯಕರು ಸಮಾರಂಭಕ್ಕೆ ಆಗಮಿಸಿರಲಿಲ್ಲ. ತಮಿಳು ಸೂಪರ್ ಸ್ಟಾರ್ ಕಮಲ್ ಹಾಸನ್ ಮತ್ತು ದೆಹಲಿ ಸಿಎಂ ಕೇಜ್ರಿವಾಲ್ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ.

ಇವರಿಬ್ಬರಿಗೂ ಸಿಎಂ ಕುಮಾರಸ್ವಾಮಿ ಖುದ್ದು ಆಹ್ವಾನ ನೀಡಿದ್ದರು. ಹಾಗಿದ್ದರೂ ಇಬ್ಬರೂ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಅವರಿಬ್ಬರ ಹೊರತಾಗಿ ಉಳಿದಂತೆ ಅಖಿಲೇಶ್ ಯಾದವ್, ಮಾಯಾವತಿ, ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್,  ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಶರದ್ ಪವಾರ್ ಸೇರಿದಂತೆ ಕೇಂದ್ರ ಸರ್ಕಾರದ ವಿರೋಧಿ ಪಕ್ಷಗಳ ನಾಯಕರೆಲ್ಲರೂ ಆಗಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments