ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

Webdunia
ಬುಧವಾರ, 5 ಏಪ್ರಿಲ್ 2023 (06:50 IST)
ಬೆಂಗಳೂರು : ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ರಾತ್ರಿ ನಗರದ ಹಲವೆಡೆ ಮಳೆರಾಯ ತಂಪೆರೆದಿದ್ದು, ಇಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ಅಲ್ಲದೇ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ  ಇಲಾಖೆ ಅಲರ್ಟ್ ಘೋಷಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments