ಭಾರತದಲ್ಲಿ ಎರಡು ಪ್ರತ್ಯೇಕ ಕೋವಿಡ್ ಅಲೆ!

Webdunia
ಸೋಮವಾರ, 17 ಜನವರಿ 2022 (09:32 IST)
ನವದೆಹಲಿ : ಒಮಿಕ್ರೋನ್  ರೂಪಾಂತರಿ ಕೊರೋನಾ ವೈರಸ್ನ  ಗುಣಲಕ್ಷಣಗಳು, ಸೋಂಕಿನ ಲಕ್ಷಣಗಳ ಬಗ್ಗೆ ವಿಜ್ಞಾನಿಗಳು ಕುತೂಹಲ ಹೊಂದಿರುವ ಹೊತ್ತಿನಲ್ಲೇ, ಇದುವರೆಗೆ ಪತ್ತೆಯಾದ ಯಾವುದೇ ರೂಪಾಂತರಿ ಜೊತೆಗೂ ಒಮಿಕ್ರೋನ್ಗೆ ನಂಟಿಲ್ಲ.
 
ಇದೊಂದು ಪ್ರತ್ಯೇಕ ಪ್ರಭೇದ. ಹೀಗಾಗಿ ಭಾರತದಲ್ಲೀಗ ಸಮಾನಾಂತರಾವಾಗಿ ಎರಡು ಕೋವಿಡ್ ಅಲೆ ಕಾಣಿಸಿಕೊಂಡಿದೆ ಎಂದು ಹಿರಿಯ ವೈದ್ಯರೊಬ್ಬರು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಜಿ ಮುಖ್ಯಸ್ಥ, ಹಿರಿಯ ವೈರಾಣು ತಜ್ಞ ಡಾ. ಟಿ.ಜಾಕೋಬ್ ಜಾನ್ ಮಾತನಾಡಿ, ‘ವುಹಾನ್ನಲ್ಲಿ ಮೊತ್ತ ಮೊದಲಿಗೆ ಸೋಂಕಿಗೆ ಕಾರಣವಾದ ವುಹಾನ್-ಡಿ614ಜಿ, ನಂತರ ಕಾಣಿಸಿಕೊಂಡ ಆಲ್ಪಾ, ಬೀಟಾ, ಗಾಮಾ, ಡೆಲ್ಟಾ, ಕಪ್ಪಾ, ಮು ಸೇರಿದಂತೆ ಯಾವುದೇ ರೂಪಾಂತರಿ ಜೊತೆಗೂ ಒಮಿಕ್ರೋನ್ ಸಂಬಂಧ ಹೊಂದಿಲ್ಲ.

‘ಕೋವಿಡ್ ಸಾಂಕ್ರಾಮಿಕದ ಬೆಳವಣಿಗೆಯ ಹಾದಿಯಲ್ಲಿ ಕಂಡುಬಂದ ಯಾವುದೇ ವೈರಸ್ ಜೊತೆಗೆ ಇದು ನಂಟು ಹೊಂದಿಲ್ಲ. ಹೀಗಾಗಿ ನಾವೀಗ ಭಾರತದಲ್ಲಿ ಡೆಲ್ಟಾಮತ್ತು ಒಮಿಕ್ರೋನ್ ಎಂಬ ಎರಡು ಪ್ರತ್ಯೇಕ ಕೋವಿಡ್ ಅಲೆಯನ್ನು ಎದುರಿಸುತ್ತಿದ್ದೇವೆ ಎಂಬ ಚಿಂತನೆಯತ್ತ ಸಾಗಬೇಕಿದೆ’ ಎಂದು ಜಾನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments