Select Your Language

Notifications

webdunia
webdunia
webdunia
webdunia

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ಹಣ,1 ಕಾರು ಜಪ್ತಿ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ಹಣ,1 ಕಾರು ಜಪ್ತಿ
ಚಿಕ್ಕೋಡಿ , ಶನಿವಾರ, 31 ಮಾರ್ಚ್ 2018 (15:17 IST)
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುಗನೊಳಿ ಚೆಕ್ ಪೋಸ್ಟ್ ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ 20 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅರುಣ್ ಶಿಕ್ರೆ ಸೇರಿದಂತೆ ಮೂವರನ್ನ ವಶಕ್ಕೆ ಪಡೆದಿರುವ ಪೊಲೀಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮಿ ಹೆಬ್ಬಾಳ್ಕರ್​​ ಭಾವಚಿತ್ರ ಇರುವ ಕುಕ್ಕರ್ ಬಾಕ್ಸ್​​​​ಗಳ ವಾಹನ ವಶಕ್ಕೆ