ಚಾಮರಾಜನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆದಿದ್ದು, ಇಂದು 13 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು 9 ಸಾವಿರ ಮತಗಳ ಅಂತರ ಹಿನ್ನಡೆಯಲ್ಲಿದ್ದಾರೆ.