ಏಳು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ

Webdunia
ಸೋಮವಾರ, 29 ನವೆಂಬರ್ 2021 (07:03 IST)
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾಗಶಃ ಒಣ ಹವೆ ಇರಲಿದೆ. ಬೆಂಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಸಣ್ಣ ಪ್ರಮಾಣದ ಮಳೆಯಾಗಿತ್ತು. ಕೊಡಗು, ಶಿವಮೊಗ್ಗ,. ಹಾಸನ, ಚಿಕ್ಕಮಗಳೂರಿನಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಭಾರೀ ಮಳೆಯ ನಿರೀಕ್ಷೆಯಲ್ಲಿ ತಮಿಳುನಾಡು ರಾಜಧಾನಿ ಚೆನ್ನೈ  ಸೇರಿದಂತೆ ಏಳು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಇಂದು ತಿರುನಲ್ವೇಲಿ ಮತ್ತು ಕನ್ಯಾಕುಮಾರಿ, ರಾಮನಾಥಪುರಂ ಮತ್ತು ತೂತುಕುಡಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.  ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಮುಂದಿನ ಸುದ್ದಿ
Show comments