Select Your Language

Notifications

webdunia
webdunia
webdunia
webdunia

ಖಾಸಗಿ ಶಾಲೆಗಳಿಗೆ ಇಂದು ರಜೆ

ಖಾಸಗಿ ಶಾಲೆಗಳಿಗೆ ಇಂದು ರಜೆ
ಬೆಂಗಳೂರು , ಶನಿವಾರ, 30 ಅಕ್ಟೋಬರ್ 2021 (08:18 IST)
ಬೆಂಗಳೂರು : ಖ್ಯಾತ ನಟ ಪುನೀತ್ ರಾಜ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿವೆ.
 ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಪ್ರಕಟಣೆ ಹೊರಡಿಸಿದೆ. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಂಠೀರವ ಕ್ರೀಡಾಂಗಣದಲ್ಲಿ ಹೆಚ್ಚಿನ ಅಭಿಮಾನಿಗಳು ಜಮಾವಣೆ