ವಾಜಪೇಯಿ ಅಂತಿಮ ಕ್ರಿಯೆ ಹೇಗಿರುತ್ತೆ? ಇಲ್ಲಿದೆ ಡೀಟೈಲ್ಸ್

Webdunia
ಶುಕ್ರವಾರ, 17 ಆಗಸ್ಟ್ 2018 (09:30 IST)
ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ  ಅಂತಿಮ ಕ್ರಿಯೆಗಳು ಇಂದು ದೆಹಲಿಯ ರಾಜ್ ಘಾಟ್ ಬಳಿ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಡೆಯಲಿದೆ.

ಇಂದು ಸಂಜೆ 4 ಗಂಟೆಗೆ ವಾಜಪೇಯಿ ಅಂತಿಮ ಸಂಸ್ಕಾರಗಳು ನಡೆಯಲಿವೆ. ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಪತಿ ಅವರ ಅಂತ್ಯಕ್ರಿಯೆಗಳನ್ನು ನೆರವೇರಿಸಲಿದ್ದಾರೆ. ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ಆಗಲಿದೆ.

ಈಗಾಗಲೇ ವಾಜಪೇಯಿ ಪಾರ್ಥಿವ ಶರೀರವನ್ನು ಅವರ ಕೃಷ್ಣಮೆನನ್ ರಸ್ತೆ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ಕೊಂಡೊಯ್ಯಲಾಗುತ್ತಿದೆ. ಪಂಡಿತ್ ದೀನದಯಾಳ್ ರಸ್ತೆ ಮಾರ್ಗವಾಗಿ ಬಿಜೆಪಿ ಕಚೇರಿಗೆ ಅಂತಿಮ ಯಾತ್ರೆ ನಡೆಸಿ ಮಧ್ಯಾಹ್ನ 1 ಗಂಟೆಯವರೆಗೂ ಇಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಗಣ್ಯಾತಿ ಗಣ್ಯರು ಅವರ ಅಂತಿಮ ದರ್ಶನ ಪಡೆದಿದ್ದಾರೆ.

ಕರ್ನಾಟಕದಿಂದ ಸಿಎಂ ಕುಮಾರಸ್ವಾಮಿ, ಎಚ್ ಡಿ ದೇವೇಗೌಡ ಇನ್ನು ಕೆಲವೇ ಕ್ಷಣಗಳಲ್ಲಿ ದೆಹಲಿ ತಲುಪಿ ವಾಜಪೇಯಿ ಅಂತಿಮ ದರ್ಶನ ಪಡೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

ಮುಂದಿನ ಸುದ್ದಿ
Show comments