ಇಂದಿನಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Webdunia
ಗುರುವಾರ, 17 ಆಗಸ್ಟ್ 2023 (12:42 IST)
ಬೆಂಗಳೂರು : ನಗರದ ನೇರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ಇಂದಿನಿಂದ 15 ದಿನಗಳವರೆಗೆ ವ್ಯತ್ಯಯವಾಗಲಿದೆ. ಇಂದು ಕೆಂಗೇರಿ ಹಾಗೂ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುತ್ತಿಲ್ಲ.

ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ, ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಯಲಿರುವ ಕಾರಣ 15 ದಿನಗಳವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಧಂಪುರ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆ

ಬಿಜೆಪಿಗೆ ಕೌಂಟರ್ ಕೊಟ್ಟು ಅಬಕಾರಿ ಸಚಿವರ ಪರ ಬ್ಯಾಟ್ ಬೀಸಿದ ಡಿಕೆ ಶಿವಕುಮಾರ್‌, ಹೇಳಿದ್ದೇನು

ರಾಜ್ಯದಲ್ಲಿ ಮಾನವ, ವನ್ಯಜೀವಿ ಸಂಘರ್ಷದ ಬಗ್ಗೆ ಕೇಂದ್ರ ಸಚಿವರ ಜತೆ ಎಚ್‌ಡಿಕೆ ಮಹತ್ವದ ಚರ್ಚೆ

ಸಂಸತ್ ನ ಹೊರಗೆ ರಾಹುಲ್ ಗಾಂಧಿ, ಸಂಸದ ರವನೀತ್ ಸಿಂಗ್ ಬಿಟ್ಟು ವಾಗ್ಯುದ್ಧ video

ಶಬರಿಮಲೆ ಚಿನ್ನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments