Webdunia - Bharat's app for daily news and videos

Install App

ಮತ್ತೆ ವರುಣನ ಆರ್ಭಟ : ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

Webdunia
ಸೋಮವಾರ, 22 ಆಗಸ್ಟ್ 2022 (11:30 IST)
ಬೆಂಗಳೂರು : ಎರಡು ವಾರಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ತನ್ನ ಆರ್ಭಟವನ್ನು ಶುರು ಮಾಡಲಿದ್ದಾನೆ.

ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments