Webdunia - Bharat's app for daily news and videos

Install App

ರಾಜ್ಯದ ಹಲವೆಡೆ ವರುಣನ ಆರ್ಭಟ

Webdunia
ಗುರುವಾರ, 11 ಮೇ 2023 (07:13 IST)
ಬೆಂಗಳೂರು : ರಾಜ್ಯದ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ. ಇದೇನು ಬೇಸಿಗೆಯೋ ಮಳೆಗಾಲವೋ ಎಂಬ ಅನುಮಾನ ಬರುವ ರೀತಿಯಲ್ಲಿ ಭಾರೀ ಮಳೆಯಾಗುತ್ತಿದೆ.
 
ಹುಬ್ಬಳ್ಳಿಯಲ್ಲಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನದಿಯೋಪಾದಿಯಲ್ಲಿ ನೀರು ಹರಿದಿದೆ. ಹಲವು ಬೈಕ್ಗಳು ನೀರಿನ ರಭಸಕ್ಕೆ ನೆಲಕ್ಕುರುಳಿದ್ದವು. ತಗ್ಗು ಪ್ರದೇಶಗಳ ಮನೆಗಳಿಗೆ ನೀರುನುಗ್ಗಿ ಜನ ಪರದಾಡಿದರು.

ಕೊಪ್ಪಳದ ಯಲಬುರ್ಗಾದಲ್ಲಿ ಸಿಡಿಲು ಬಡಿದು ಒಬ್ಬರು ಬಲಿಯಾಗಿದ್ದಾರೆ. ಜಗಳೂರಿನಲ್ಲಿ ಮರದ ರೆಂಬೆ ಕಡಿಯಲು ಹೋದ ಯುವಕನೊಬ್ಬ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಕಲಬುರಗಿಯ ಆಳಂದ, ದಾವಣಗೆರೆ, ಹಾವೇರಿಯ ಶಿಗ್ಗಾಂವಿ ಸೇರಿ ಹಲವೆಡೆ ಭರ್ಜರಿ ಮಳೆಯಾಗಿದೆ. 

 

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments