Webdunia - Bharat's app for daily news and videos

Install App

ವಿಧಾನಸಭೆ ಕಲಾಪ ಆರಂಭ

Webdunia
ಶನಿವಾರ, 19 ಮೇ 2018 (11:06 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಮಹತ್ವದ ವಿಧಾನಸಭೆ ಕಲಾಪ ಇದೀಗ ತಾನೇ ಆರಂಭವಾಗಿದೆ.

ಇಂದು ಸಂಜೆ 4 ಗಂಟೆಗೆ ವಿಶ್ವಾಸಮತ ಯಾಚನೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಹೀಗಾಗಿ ಕಲಾಪ ನಡೆಯುತ್ತಿದ್ದು, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲಾ ಸದಸ್ಯರೂ ಸದನದಲ್ಲಿ ಉಪಸ್ಥಿತರಿದ್ದಾರೆ. ವಂದೇ ಮಾತರಂ ಗೀತೆಯೊಂದಿಗೆ ಸದನ ಆರಂಭವಾಯಿತು. ಈ ನಡುವೆ ವಿಶ್ವಾಸ ಮತ ಯಾಚನೆ ಹಿನ್ನಲೆಯಲ್ಲಿ ಇಂದು ವಿಧಾನಸೌಧದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments