Daily Horoscope

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಟಿಕೆಟ್ ಆಕಾಂಕ್ಷೆಯಿಂದ ಬಾಡೂಟ

Webdunia
ಬುಧವಾರ, 28 ಮಾರ್ಚ್ 2018 (21:00 IST)
ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಕ್ರಾಂತಿಕಿರಣ್ ಅವರಿಂದ ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. 
ನಗರದ ಖಾಸಗಿ ಹೋಟೆಲ್ ನಲ್ಲಿ ಡಾ.ಕ್ರಾಂತಿ ಕಿರಣ್ ಮಗನ ಹುಟ್ಟು ಹಬ್ಬದ ನೆಪದಲ್ಲಿ ಬಿಜೆಪಿ ಮುಖಂಡರಿಗೆ, ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಹಾಕಿದ್ದಾರೆ. ಬಾಡೂಟ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಪೊರೇಟರಗಳು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಕೂಡಾ ಭಾಗವಿಸಿದ್ದರು.
 
 ಇನ್ನು ಡಾ.ಕ್ರಾಂತಿಕಿರಣ್ ಹುಬ್ಬಳ್ಳಿ- ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದು, ಚುನಾವಣೆಗೂ ಮೊದಲೇ ಮತದಾರರನ್ನ ಸೆಳೆಯಲು ಹಾಗೂ ಬಿಜೆಪಿ‌ ಮುಖಂಡರಿಂದ ಟಿಕೇಟ್ ಕನ್ಪಮ್೯ ಮಾಡಿಕೊಳ್ಳಲು ಈ ಬಾಡೂಟ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 
 
ಆದ್ರೆ ಕ್ರಾಂತಿ ಕಿರಣ್ ಮಾತ್ರ ಇದನ್ನ ಅಲ್ಲಗಳೆದಿದ್ದು, ಮಗನ ಬತ್೯ ಡೇ ಸಂಬಂಧ ಆಯ್ದ ಸಂಬಧಿಕರು ಹಾಗೂ ಸ್ನೇಹಿತರಿಗೆ ಅಹ್ವಾನ ನೀಡಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments