Webdunia - Bharat's app for daily news and videos

Install App

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ !

Webdunia
ಶುಕ್ರವಾರ, 24 ಡಿಸೆಂಬರ್ 2021 (16:18 IST)
ನವದೆಹಲಿ : ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ,

ದೆಹಲಿಯ ವಿಪತ್ತು ನಿರ್ವಾಹಣಾ ಪ್ರಾಧಿಕಾರ ಸೂಚಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿಯ ಮೆಹ್ರೌಲಿಯ ರೆಸ್ಟೋರೆಂಟ್ಗೆ ಬೀಗ ಜಡಿದಿದ್ದಾರೆ.

ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಗುರುವಾರ ರಾತ್ರಿ ಸುಮಾರು 10.45 ಗಂಟೆಗೆ ರೆಸ್ಟೋರೆಂಟ್ನಲ್ಲಿ ಸುಮಾರು  600 ಜನ ಸೇರಿ ಪಾರ್ಟಿ ನಡೆಸುತ್ತಿದ್ದು, ಈ ವಿಷಯ ತಿಳಿದ ಮೆಹ್ರೌಲಿಯ ತಹಶೀಲ್ದಾರ ಎಸ್ಹೆಚ್ ಸುನೀಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ರೆಸ್ಟೋರೆಂಟ್ಗೆ ಮೊಹರು ಹಾಕಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments