Daily Horoscope

ಖೇಣಿಗೆ ನೈಸ್ ಆಗಿ ಬೆವರಿಳಿಸಿದ ಮತದಾರರು

Webdunia
ಸೋಮವಾರ, 30 ಏಪ್ರಿಲ್ 2018 (18:05 IST)
ಮತ ಕೇಳಲು ಹೋದ ಶಾಸಕ ಅಶೋಕ್ ಖೇಣಿಗೆ ಮತ್ತೆ ಮತದಾರ ಪ್ರಭು ಕಾರಿಗೆ ಮುತ್ತಿಗೆ ಹಾಕಿ ಬೆವರಿಳಿಸಿದ ಘಟನೆ ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ನಡೆದಿದೆ. 
ನನಗೆ ಮತ ನೀಡಿ ಎಂದು ಕೇಳಲು ಹೋಗಿದ್ದ ಖೇಣಿಗೆ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದಕ್ಕೆ ಖೇಣಿಗೆ ಗ್ರಾಮಸ್ಥರು ಪ್ರಶ್ನೆಗಳ ಸುರಿ ಮಳೆ ಹಾಕಿ ವಿರುದ್ಧ ಘೋಷಣೆ ಕೂಗಿದ್ರು. 
 
ಎರಡನೆಯ ಬಾರಿಗೆ ಗ್ರಾಮದಲ್ಲಿ  ತರಾಟೆ ತೆಗೆದುಕೊಂಡಿರುವುದರಿಂದ ಕಕ್ಕಾಬಿಕ್ಕಿಯಾದ ಅಶೋಕ್ ಖೇಣಿ ಕಾರಿನಿಂದ ಕೆಳಗಿಳಿಯದೆ‌ ಮೌನಕ್ಕೆ ಶರಣಾದ್ರು. ಬೀದರ್ ದಕ್ಷಿಣ ಕ್ಷೇತ್ರವನ್ನು ಮಿನಿ ಸಿಂಗಾಪೂರ್ ಮಾಡುವುದಾಗಿ ಹೇಳಿ ಜನರಿಗೆ ಉಲ್ಲೂ ಮಾಡಿದ್ದ ಖೇಣಿಗೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸುತ್ತಿದ್ದಾರೆ. 
 
ಇದರಿಂದ ಖೇಣಿಗೆ ಚುನಾವಣಾ ಭಯ ಶುರುವಾಗಿದ್ದು 5 ವರ್ಷಗಳ ನಂತರ ಮತದಾರ ಪ್ರಭು ಶಾಸಕರಿಗೆ ತರಾಟೆ ತೆಗೆದುಕೊಂಡು ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments