ಮತಗಟ್ಟೆಯತ್ತ ಸುಳಿಯದ ಮತದಾರರು!

Webdunia
ಶುಕ್ರವಾರ, 10 ಡಿಸೆಂಬರ್ 2021 (16:40 IST)
ಚಿತ್ರದುರ್ಗ : ಇಲ್ಲಿನ ವಿಧಾನಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಶೇಕಡಾ 10.70ರಷ್ಟು ಮತದಾನ ಮಾತ್ರ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಬಹುತೇಕ ಮತದಾರರು ಜಿಲ್ಲೆಯಲ್ಲಿ ಮತಗಟ್ಟೆಯತ್ತ ಸುಳಿಯದ ಬಗ್ಗೆ ಹೇಳಲಾಗಿದೆ. ಅಭ್ಯರ್ಥಿಗಳಿಂದ ಹಣದ ನಿರೀಕ್ಷೆಯಲ್ಲಿ ಕಾದಿರುವ ಅನುಮಾನ ವ್ಯಕ್ತವಾಗಿದೆ.

ವಿಧಾನ ಪರಿಷತ್ತಿನ ಧಾರವಾಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನಲೆ ಮಧ್ಯಾಹ್ನ 2 ಗಂಟೆಯವರೆಗಿನ ಮತದಾನದ ವಿವರ ಇಲ್ಲಿದೆ. ಧಾರವಾಡ ಜಿಲ್ಲೆಯಲ್ಲಿ ಶೇಕಡಾ 68.98, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 88.93, ಗದಗ ಜಿಲ್ಲೆಯಲ್ಲಿ ಶೇಕಡಾ 92.93 ಮತದಾನ ನಡೆದಿದೆ. ಅದರಂತೆ, ಒಟ್ಟು ಶೇಕಡಾ 84.06 ರಷ್ಟು ಮತದಾನ ನಡೆದಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments