Select Your Language

Notifications

webdunia
webdunia
webdunia
webdunia

ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ

ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ
ಬೆಂಗಳೂರು , ಬುಧವಾರ, 10 ಮೇ 2023 (10:31 IST)
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಕ್ಕೆ ಇಂದು ಮತದಾನ ಆರಂಭಗೊಂಡಿದೆ.
 
ರಾಜ್ಯದ 224 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಒಟ್ಟು 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ರಾಜಕೀಯ ಧುರೀಣರ ಭವಿಷ್ಯ ನಿರ್ಧಾರ ಆಗಲಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಮ್ರಾನ್ ಖಾನ್ ಅರೆಸ್ಟ್ : ಸೇನಾ ಕಚೇರಿ ಮೇಲೆ ಬೆಂಕಿ!